GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅರಣಕಲ ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಅರಣಕಲ ಗ್ರಾಂ ವ್ಯಾಪ್ತಿಯಲ್ಲಿ ಪರಿಶಿಲಿಸಿದ ಕಂಡು ಬಂದ ಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅರಣಕಲ ಗ್ರಾಮ ಪಂ ವ್ಯಾಪ್ತಿಯಲ್ಲಿ ಕಂಡುಬರುವ ಮಹಿಳೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಅರಣಕಲ ಗ್ರಾಮ ಪಂಚಾಯತ ವ್ಯಾಪ್ತಿಯ ಅರ್ಹ ಹಿರಿಯ ನಾಗರಿಕರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮ ಪಂಚಾಯತ ಕಾರ್ಯಾಲಯ ಅರಣಕಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು಻ರಣಕಲ ಗ್ರಾ ಪಂ ಸಮಸ್ತ ನಾಗರಿಕರುಕಲೆ ಮತ್ತು ಸಾಂಸ್ಕೃತಿಕ ಇಲಾಖೆ