GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳಿಗೆ ಶಾಲೆಗೆ ಹೊಗುವಂತೆ ಮಾಡುವುದುಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದಲ್ಲಿರುವ ಹದಿನಾಲ್ಕು ವರ್ಷದ ಮಕ್ಕಳನ್ನು ಶಾಲೆಗಹೆ ಹಾಜರಾಗುವಂತೆ ಮಾಡುವುದುಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಯ ಮುಖ್ಯಾ ಗುರುಗಳುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಯ ಮುಖ್ಯಾ ಗುರುಗಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆ ಬಿಟ್ಟ ಮಕ್ಕಳನ್ನು ಅವರ ಪೋಷಕರನ್ನು ಉತ್ತೆಜಿಸುವುದು ಹಾಗು ಶಾಲೆಗೆ ಹಾಜರಾಗುವಂತೆ ಮಾಡುವುದುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದ ಮಕ್ಕಳ ಪೋಷಕರನ್ನು ಗುರುತಿಸಿ ಶಾಲೆಗೆ ಹಾಜರಾಗುವಂತೆ ಮಾಡುವುದು ಪ್ರೆರಿಪಿಸುವುದುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತಿಯ ಗ್ರಾಮದಲ್ಲಿ ಬರುವ ಬಾಲ ಕಾರ್ಮಿಕರನ್ನು ಗುರುತಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮದಲ್ಲಿರುವ ಜೀತದಾಳುಗಳನ್ನು ಗುರುತಿಸಿ ಮೇಲಾಧಿಕಾರಿಗಳ ಗಮನಕ್ಕೆ ತರುವುದುಕಂದಾಯ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ಶಿಕ್ಷಣ ಬಗ್ಗೆ ಚರ್ಚೆಮಾಡುವುದಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣಿ ಮಹಿಳೆಯರಿಗೆ ಪೌಷ್ಟೀಕ ಆಹಾರ ನಿಡುವಂತೆ ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸರಿಯಾದ ಸೌಲಭ್ಯ ಸಿಗುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಬೀಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಸಿಗುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗ್ರಾಮದ ಎಲ್ಲಾ ಹೇರಿಗೆಗಳನ್ನು ಸರಿಯಾಗಿ ಆಸ್ಪತ್ರೆಗಳಲ್ಲಿ ಆಗುವಂತೆ ನಿಗಾವಹಿಸುವುದುತೋಟಗಾರಿಕೆ-ರೇಷ್ಮೆ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸರಿಯಾದ ಪೌಷ್ಟಿಕ ಆಹಾರ ನೀಡುವಂತೆ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಗ್ರಾಮ ಪಂಚಾಯತಿಯಲ್ಲಿ ಬರುವ ಗ್ರಾಮಗಳಲ್ಲಿ ತಾಯಿ ಹಾಗು ಶಿಶು ಮರಣವನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳ ಆರೋಗ್ಯಾ ಸತತವಾಗಿ ತಪಾಸಣೆ ಮಾಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಗಳಲ್ಲಿ ಮಧ್ನಾನದ ಬಿಸಿ ಊಟದ ಬಗ್ಗೆ ನಿಗಾ ವಸಿಹಿಸುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮದಲ್ಲಿರುವ ನಿರ್ಗತಿಕ ನಾಗರಿಕರನ್ನು ಭದ್ರತಾ ಯೋಜನೆಯಲ್ಲಿ ಆಯ್ಕೆ ಮಾಡುವುದುಕಂದಾಯ