GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುScholl Head Masterಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುSchool Head Masterಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುSchool Head Master And Gram Panchyat PDOಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು PDO And Gram Panchyat Prisidentಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು narsಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು Narusಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುPanchyat DevalopMent Officerಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು Doctores And Attendersಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು Doctores And Atendresಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುAngavandi Karya Kartatuಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು Doctors And Panchyat Devalop Ment Officer And Prisidentಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ