GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಲ್ಲಪ್ಪಾಶಿಕ್ಷಣ ಇಲಾಖೆ
4ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಚಂದ್ರಪ್ಪಾ ಪ್ಯಾಟಿಶಿಕ್ಷಣ ಇಲಾಖೆ
5ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಾಲ ಕಾರ್ಮಿಕರು ಇರುವುದಿಲ್ಲಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಬಿಸಿಯೂಟ ವ್ಯವಸ್ಥೆ ಮಾಡುವುದು ಮತ್ತು ಕೇಂದ್ರಗಳಲ್ಲಿ ಮಕ್ಕಳಿಗೆ ಸರಿಯಾಗಿ ಪೌಷ್ಟಿಕ ಆಹಾರ ವಿತರಿಸುವುದುಶಿಕ್ಷಣ ಇಲಾಖೆ
3 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಪ್ರತಿ ತಿಂಗಳು ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಹಾಗೂ ಅಂಗನವಾಡಿ ಕೇಂದ್ರದಿಂದ ಪೌಷ್ಟಿಕ ಆಹಾರ ವಿತರಣೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಪ್ರಿಯಾಶಿಕ್ಷಣ ಇಲಾಖೆ
7ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಪ್ರಿಯಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು SBM ಯೋಜನೆ ರಾಷ್ಟ್ರ ನಾಯಕರ ಜಯಂತಿ ಆಚರಣೆ ಸಾಯಬಣ್ಣಾಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ