GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರವಿಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರಾಜುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುವಿದ್ಯಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸಂಗಮಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ರತ್ನಮ್ಮಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಬಾಬುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶರಣಮ್ಮಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಈರಣ್ಣಸಮಾಜ ಕಲ್ಯಾಣ ಇಲಾಖೆ