GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸುನೀಲಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುAmbalappaPRED
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ರವಿಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು SabannaPRED
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಭೀಮಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುನಾಗರಾಜಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುBhimannaPRED