GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
5ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಉತ್ಯಜೀಸುವುದು ಕಾರ್ಯಕ್ರಮವನ್ನು ಹಮಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಪೂಷಕರನ್ನು ಉತ್ತೇಜಿಸುವ ಮೋಲಕ ಗ್ರಾಮಸ್ತರಲ್ಲಿ ತಿಳಿಹೆಳುವುದುಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ಆಡುವ ಸಾಮಾನುಗಳನ್ನು ಶಾಲಾ ಮಕ್ಕಳನ್ನು ಎಸಿ ಮತ್ತು ಎಟಿ ಮಕ್ಕಳನ್ನು ಸಹಾಯ ಧನವನ್ನು ತಿಳಿಹೆಳುವುದುಶಿಕ್ಷಣ ಇಲಾಖೆ
4ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಗಳಲ್ಲಿ ಸಂಕ್ರಾಮಿಕ ರೋಗಗಳು ಮತ್ತು ಡಿಗೊ ರೋಗ ಕಾಲರಾ ರೋಗಗಳು ಬ್ಬಗೆ ತಿಳಿ ಹೆಳುವುದು ಸ್ವಚ್ಛತಾ ಬ್ಬಗೆ ತಿಳಿಹೆಳುವುದುಶಿಕ್ಷಣ ಇಲಾಖೆ