GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಬಿ.ಓ ಉತ್ತರ ವಲಗಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಎಸ್.ಡಿ.ಎಮ್.ಸಿ ಅಧ್ಯಕ್ಷರುಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆಶಾ ಕಾರ್ಯಾ ಕರ್ತೇಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ