GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕಿ.ಪ್ರಾ ಶಾಲೆಯ ಪ್ರಾಂಶುಪಾಲರುಶಿಕ್ಷಣ ಇಲಾಖೆ
4ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಸ್.ಡಿ.ಎಮ್.ಸಿ ಅಧ್ಯಕ್ಷರುಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸಿ.ಡಿ.ಪಿ.ಓಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯುವ ಮತ್ತು ಕ್ರೀಡೆ