GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
66 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಮುಖ್ಯೋಪಾಧ್ಯಾಯರುಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸಿ ಡಿ ಪಿ ಓಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆಶಾ ಕಾರ್ಯ ಕರ್ತೇಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
7ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಪಂ ಅಧ್ಯಕ್ಷರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ