GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಹದಿನಾಲ್ಕು ವರ್ಷದೋಳಗಿನ ಮಕ್ಕಳಿಗೆ ಕೆಲಸಕ್ಕೆ ಹೋಗದಂತೆ ನೋಡಿಕೊಳ್ಳಂತೆ ನೋಡಿಕೋಳ್ಳುವುದು ಮತ್ತು ಅರಿವು ಮೂಡಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶಾಲೆ ಮಕ್ಕಳಿಂದ ಶುಚಿತ್ವದ ಬಗ್ಗೆ ತಿಳಿಸುವುದು ಮತ್ತು ಮನೆಗೋಂದು ಶೌಚಾಲಯ ನಿರ್ಮಿಸಿಕೊಳ್ಳುವುದು ಮತ್ತು ಬಳಸುವುದು ಎಂದು ತಿಳಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಕೊರವೆಬುಡಕಟ್ಟು ಕಲ್ಯಾಣ ಇಲಾಖೆ