GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತ ಅಡಿಯಲ್ಲಿ ಬರುವ ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ಸಿಗುವಂತ ಎಲ್ಲಾ ಸೌಲಭ್ಯಗಳು ಚೆನ್ನಾಗಿ ದೊರೆಯುತ್ತವೆಯೋ ಎಂದು ನಿಗಾ ವಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಮನೆ ಮನೆಗೊಂದು ಶೌಚಾಲಯವನ್ನು ಕಟ್ಟಿಸಿಕೊಂಡು ಗ್ರಾಮ ಹಾಗೂ ನಿಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಶುಚಿತ್ವ ಇಟ್ಟುಕೊಳ್ಳಲು ಗ್ರಾಮಸ್ತರುನ್ನು ಮನವರಿಕೆ ಮಾಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸರಕಾರಿ ಶಾಲೆ ಕಾಲೇಜುಗಳಿಗೆ ಮಾಹಿತಿ ಸಿಂದು ಯೋಜನೆ ಅಡಿಯಲ್ಲಿ ವಿತರಿಸಿ ಬಳಕೆಯಾಗದೆ ಉಳಿದಿರುವ ಗಣಕಯಂತ್ರಗಳನ್ನು ಸಮುದಾಯ ಭವನದಲ್ಲಿರಿಸಿ ಮಕ್ಕಳಿಗೆ ಯುವಕ ಯುವತಿಯರಿಗೆ ಕಂಪ್ಯೂಟರ್ ಶೀಕ್ಷಣ ನನೀಡುವುದುಶಾಲಾ ಎಲ್ಲಾ ವಿದ್ಯಾರ್ಥಿಗಳು ಹಾಗು ಗ್ರಾಮದ ಪದವಿ ಹಾಗೂ ಪದವಿಯೇತರ ಎಲ್ಲಾ ನೀರುದ್ಯೋಗಿ ಯುವಕ ಯುವತಿಯರುಶಿಕ್ಷಣ ಇಲಾಖೆ