GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುತಾಜಸುಲ್ತಾನಪೂರಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುತಾಜಸುಲ್ತಾನಪೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸೈಯದ ಚಿಂಚೋಳಿಶಿಕ್ಷಣ ಇಲಾಖೆ
4ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸೈಯದ ಚಿಂಚೋಳಿಯುವ ಮತ್ತು ಕ್ರೀಡೆ
6ಸಮುದಾಯದ ಕಟ್ಟಡಗಳನ್ನು ಸುರಕ್ಷಿತ, ಸುನಿಶ್ಚಿತ ನೋಡಿಕೊಳ್ಳಲು/ ಇಟ್ಟು ಕೊಳ್ಳಲು ತಿಳುವಳಿಕೆ ನೀಡುವುದುsharanabasappaಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುsaraswatiಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ