GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಆರು ವರ್ಷದ ಒಳಗಿನ ಎಲ್ಲಾ ಮಕ್ಕಳ ಅವರ ತಂದೆ ತಾಯಂದಿರಿಗೆ ತಿಳಿಸಿ ಹೆಳುವುದರ ಮೂಲಕಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಆರು ವರ್ಷದ ಒಳಗಿನ ಎಲ್ಲಾ ಮಕ್ಕಳ ಅವರ ತಂದೆ ತಾಯಂದಿರಿಗೆ ತಿಳಿಸಿ ಹೆಳುವುದರ ಮೂಲಕಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ