GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
4 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆಶಾ ಕಾರ್ಯಾ ಕರ್ತೇಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯುವ ಮತ್ತು ಕ್ರೀಡೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಮನೆ ಮನೆಗೊಂದು ಶೌಚಾಲಯವನ್ನು ಕಟ್ಟಿಸಿಕೊಂಡು ಗ್ರಾಮ ಹಾಗೂ ನಿಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಶುಚಿತ್ವ ಇಟ್ಟುಕೊಳ್ಳಲು ಗ್ರಾಮಸ್ತರುನ್ನು ಮನವರಿಕೆ ಮಾಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ