GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುನಿರ್ಮಾಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ರಾಹುಲ್ಶಿಕ್ಷಣ ಇಲಾಖೆ
5ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಸುಶೀಲಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ರಾಜಕುಮಾರಶಿಕ್ಷಣ ಇಲಾಖೆ