GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಕಲ್ಲಹಂಗರಗಾ.ಜಂಬಗಾ(ಬಿ) & ಅಷ್ಟಗಾ ಗ್ರಾಮಗಳಲ್ಲಿ ಸ್ವಚ್ಚತೆ ಬಗ್ಗೆ ಜನರಿಗೆ ತಿಳುವಳಿಕೆ ನೀಡಲಾಯಿತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುರೈತರ ಆತ್ಮ ಹತ್ಯೆ ಬಗ್ಗೆ ಗ್ರಾಮ ಸಭೆ ಜರುಗಿಸಿ ಜನಗಿಗೆ ತಿಳುವಳಿಕೆ ನೀಡಲಾಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಮೂರು ಗ್ರಾಮಗಳಲ್ಲಿ ಆಂದೋಲನ ಮಾಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮದ ಜನರು ಹೇಳಿದರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಗ್ರಾಮದ ಜನರು ಹೇಳಿದರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಸಾರ್ವಜನಿಕರನ್ನು ನೀರಿನ ಬಗ್ಗೆ ತಿಳಿ ಹೇಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಗ್ರಾಮದ ಜನರನ್ನು ಹೇಳುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ