GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
56 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಕೃಷಿ ಇಲಾಖೆ
3ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
6ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕರ್ಯಾಕರ್ತರಿಗೆ ಇದರ ಬಗ್ಗೆ ವಿವರವಾಗಿ ತಿಳಿಸುವದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಆಶಾ ಕಾರ್ಯಾ ಕರ್ತೇಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಮನೆ ಮನೆಗೊಂದು ಶೌಚಾಲಯವನ್ನು ಕಟ್ಟಿಸಿಕೊಂಡು ಗ್ರಾಮ ಹಾಗೂ ನಿಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಶುಚಿತ್ವ ಇಟ್ಟುಕೊಳ್ಳಲು ಗ್ರಾಮಸ್ತರುನ್ನು ಮನವರಿಕೆ ಮಾಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ