GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರು ಇಲ್ಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಯಾರು ಇಲ್ಲಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಯಾರು ಇಲ್ಲಕಂದಾಯ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಇಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾವಯವ ಕೃಷಿಗೆ ಆದ್ಯತೆ ನೀಡಲು, ಅಂತಹ ಕುಟುಂಬಗಳನ್ನು ಗುರ್ತಿಸಿ ಸಂಬಂಧಿಸಿದ ಇಲಾಖೆಗಳಿಂದ ಪ್ರಯೋಜನ ಪಡೆಯಲು ತಿಳಿಯಪಡಿಸುವುದುಗ್ಗ್ಬ್ಸದ್ಎ್ಎ್ಸೆ್ಎಡರೆಕೃಷಿ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಶಾಲಾ ಮುಖ್ಯೋಪಾದ್ಯಾಯರುಗ್ರಾಮೀಣ ನೀರು ಸರಬರಾಜು
1ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುಮಮತಾ ಬಸವರಾಜ ಹಿತ್ತಲಮನಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸರಕಾರಿ ಆಸ್ತಿಗಳ ಒತ್ತುವರಿ ತಡೆವ ನಿಟ್ಟಿನಲ್ಲಿ ಸೂಕ್ತ ರಕ್ಷಣಾ ಗೋಡೆ ನವೀಕರಣ ಮಾಡುವುದು ವೀರಯ್ಯ ರಾ ಪಾಟೀಲಕಂದಾಯ