GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಾಲತೇಶ ಫ ದೊಡ್ಡಮ್ಮನವರ.ಕುಮ್ಮೂರಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.madhu kantesh talavarಶಿಕ್ಷಣ ಇಲಾಖೆ
1ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.ಮಂಜುನಗೌಡ ಹ ಪಾಟೀಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದುbeemappa upparPRED
1ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ಲಕ್ಷ್ಮಪ್ಪ ಹ ಬಸಾಪೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಹನುಮಗೌದ್ರ ಗೌದ್ರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ದಾನಿಗಳಿಂದ ಕರಪತ್ರ ಮುದ್ರಿಸಿ ಹಂಚುವುದುಚೆನ್ನಪ್ಪ ಬ ಕಾಕೋಳಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ