GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುFSDFSDಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಬಸಪ್ಪ ಹನುಮಪ್ಪ ಅಗಸಿಬಾಗಿಲ ಇವರ ಧನದ ಕೊಟ್ಟಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ನಾಗರಾಜ ದಾಮೋದರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಮುನ್ನಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಅಶೋಕ ದೇಸಾಯಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಾರಂಪರಿಕ ನಾಟೀ ಔಷಧಿ ಮತ್ತು ಮನೆ ಮದ್ದು ನೀಡುವ ಕುಟುಂಬಗಳನ್ನು ಗುರುತಿಸಿ ಪ್ರೋತ್ಸಾಹಿಸುವುದುಬಾವಲಿಂಗಯ್ಯ ಮಠದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ