GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುFSDFSDಶಿಕ್ಷಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಬಸವಂತಪ್ಪ ಪೂಜಾರ ಇವರ ದನದ ದೊಡ್ಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಬನ್ನಿಹಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಯ ಬನ್ನಿಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಕೆರೆಯ ಹತ್ತಿರ ಮೈ ತೊಳೆಯುವುದು ಬಟ್ಟೆ ಓಗೆಯುವುದನ್ನು ಬಿಡಿಸಲು ಗ್ರಾಮದಲ್ಲಿ ಡಂಗೂರ ಸಾರಿಸಲಾಯಿತುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್‍ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು.ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರಗಾಲದ ಸ್ಥಿತಿಗಳಲ್ಲಿ ನೀರಿನ ಕೊರತೆಯುಂಟಾದಾಗ ಖಾಸಲಿ ಮೂಲಗಳಿಂದ ಉಚಿತ ನೀರು ಪೂರೈಕೆ ಮಾಡಲು ಪ್ರೇರೇಪಿಸುವುದು. ಮತ್ತು ನೆರವು ನೀಡಿದ ವ್ಯಕ್ತಿಗಳನ್ನು ಗ್ರಾಮಸಭೆಗಳಲ್ಲಿ ಗೌರವಿಸುವುದು.ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಿಗೆ ನೀರಿನ ಮೂಲಗಳ ಬಗ್ಗೆ ಅರಿವು ಮುಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಬನ್ನಿಹಟ್ಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಿಗೆ ಶೌಚಾಲಯಗ ಳ ಬಗ್ಗೆ ಅರಿವು ಮುಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ