GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಕದರಮಂಡಲಗಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮಸ್ಥರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಗ್ರಾಮದ ಸಾರ್ವಜನಿಕರಿಗೆ ಮಾಹಿತಿ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ