GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿವಪ್ಪ ಶಿಡೆನೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿವಯೋಗಪ್ಪ ಉಕ್ಕುಂದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಅಜ್ಜಪ್ಪ ಬಿದರಕಟ್ಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಬರಮಪ್ಪ ಜಿಗಳಿಕೊಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಬಸವ್ವ ಅರಳಿಕಟ್ಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ರಾದಾ ಜಿಗಳೀಕೊಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಲಕ್ಷ್ಮಣ ಬಸಾಪೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಈರಮ್ಮ ಕೋಡದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುದ್ಯಾಮವ್ವ ಕಾರಗಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಕರಬಸಮ್ಮ ಬಿದರಕಟ್ಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಉಮೇಶ ದಾನೆಗೋಂಡರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.mounesh badigerಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ