GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕಡೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುPDO KADURಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ANGANAVADI KADURಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಭಿಣಿ ಸ್ತ್ರೀಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಕಡೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಬುಳ್ಳಾಪುರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುವೈದ್ಯರು ಮತ್ತು ಗರ್ಭಿಣಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲಾ ಶಾಲೆ ಅಂಗನವಾಡಿಗಳ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಕಡೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಹಾಡೇಲೋಕೋಪಯೋಗಿ ಇಲಾಖೆ(PWD)
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಎಲ್ಲ ವಾರ್ಡ/ಗ್ರಾಮ ಸಭೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ನಾಗರಿಕರನ್ನು ಗುರುತಿಸಿ ಅಂತಹ ಸಭೆಗಳಲ್ಲಿ ಅವರನ್ನು ಗೌರವಿಸುವುದು.ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಾರ್ಡ್/ಗ್ರಾಮ ಸಭೆಗಳಲ್ಲಿ ಸ್ಥಳೀಯವಾಗಿ & ನೆರಹೊರೆಯ ಗ್ರಾಮಗಳಲ್ಲಿ ಲಭ್ಯವಿರುವ ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಪಡೆದಿರುವ ವ್ಯಕ್ತಿಗಳನ್ನು ಗುರುತಿಸಿ ಪರಿಚಯಿಸುವುದು.pdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬರಗಾಲದ ಸ್ಥಿತಿಗಳಲ್ಲಿ ನೀರಿನ ಕೊರತೆಯುಂಟಾದಾಗ ಖಾಸಲಿ ಮೂಲಗಳಿಂದ ಉಚಿತ ನೀರು ಪೂರೈಕೆ ಮಾಡಲು ಪ್ರೇರೇಪಿಸುವುದು. ಮತ್ತು ನೆರವು ನೀಡಿದ ವ್ಯಕ್ತಿಗಳನ್ನು ಗ್ರಾಮಸಭೆಗಳಲ್ಲಿ ಗೌರವಿಸುವುದು.ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಜಾನಪದ ಕಲಾವಿದರನ್ನು ಗುರುತಿಸಿ, ವೇದಿಕೆ ಕಲ್ಪಿಸುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ನೀಡುವುದುಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
1ಶಾಲೆ ಮತ್ತು ಅಂಗನವಾಡಿಗಳಿಗೆ ಶುದ್ದ ಕುಡಿಯುವ ನೀರಿಗಾಗಿ ಸೌಲಭ್ಯ ಕಲ್ಪಿಸುವುದುಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವುದುpdoವಿಜ್ಞಾನ ಮತ್ತು ತಂತ್ರಜ್ಞಾನ
1ಅನಕ್ಷರಸ್ಥರನ್ನು ಗುರುತಿಸುವಿಕೆಸಮಾಜ ಕಲ್ಯಾಣ ಇಲಾಖೆಸಮಾಜ ಕಲ್ಯಾಣ ಇಲಾಖೆ
1ಸ್ವಚ್ಚತೆಯ ಅರಿವು ಮೂಡಿಸುವುದುಗ್ರಾಮ ಪಂಚಾಯತಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಸ್ತ್ರೀ ಶಕ್ತಿ ಸಂಘಗಳಿಗೆ ಜೀವನೋಪಾಯ ತರಬೇತಿಗಳನ್ನು ನೀಡುವುದುಮಹಿಳಾ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶೌಚ ಮತ್ತು ಸ್ನಾನಗೃಹಗಳ ನಿರ್ಮಾಣpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು rdprಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಉನ್ನತ ವ್ಯಾಸಾಂಗಕ್ಕೆ pdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಮುದಾಯ ಭವನಗಳಲ್ಲಿ ಟೈಲರಿಂಗ್ ,ಬ್ಯುಟಿಷಿಯನ್ ಮತ್ತು ಕರಕುಶಲ ಕಸೂತಿ ತರಬೇತಿಗಳನ್ನು ಆಯೋಜಿಸಿ ಕಲಿತು ನುರಿತವರಿಗರ ಅಂಗನವಾಡಿ ಸೇರಿದಂತೆ ಸಮವಸ್ತ್ರಗಳ ಆರ್ಡರ್ ನೀಡಿಆರ್ಥಿಕ ಸಬಲತೆ ನೀಡಿ ಜೀವನ ಮಟ್ಟ ಸುದಾರಿಸುವುದು pdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ದಾನಿಗಳಿಂದ ಕರಪತ್ರ ಮುದ್ರಿಸಿ ಹಂಚುವುದುಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯಿತಿಗೆ ಪೀಠೋಪಕರಣಗಳನ್ನು ಒದಗಿಸುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾರ್ವಜನಿಕ ಆಟದ ಮೈದಾನಗಳ ನಿರ್ಮಾಣpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಘನ ತ್ಯಾಜ್ಯ ವಿಲೇವಾರಿ ಬಗ್ಗೆ ವಾಹನ ಹಾಗೂ ಇತರ ಸಾಮಾಗ್ರಿಗಳನ್ನು ದಾನಿಗಳಿಂದ ಪಡೆಯುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಆಂಬ್ಯುಲೆನ್ಸ್ ವ್ಯವಸ್ಥೆ ಒದಗಿಸುವುದು – ತುರ್ತು ಆರೋಗ್ಯ ಸೇವೆಗಳುಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ