GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ವಂಚಿತ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ವಂಚಿತ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಣ ವಂಚಿತ ಮಕ್ಕಳು ಇದ್ದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸತತವಾಗಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗುರುತಿಸಲ್ಪಟ್ಟಾಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಸತತವಾಗಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ನಿರಂತರವಾಗಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಗುರುತಿಸಲ್ಪಟ್ಟಾಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುವಿಶೆಷ ಸಂದರ್ಭಗಳಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಹಿರಿಯ ನಾಗರೀಕರನ್ನು ಕುಟುಂಬದಿಂದ ಹೊರ ಹಾಕಿ ಅಸಭ್ಯವಾಗಿ ವರ್ತಿಸುವ ಕುಟುಂಬವನ್ನು ಗುರುತಿಸಿ ಹಿರಿಯರಿಗೆ ನೆರವು ನೀಡಲು ತಿಳುವಳಿಕೆ ನೀಡುವುದು (ಸರ್ಕಾರದ ಆದೇಶವನ್ನು ತಿಳಿಸುವುದು).ುಊರಿನ ಪ್ರಜೆಗಳುಸಮಾಜ ಕಲ್ಯಾಣ ಇಲಾಖೆ
1ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ಊರಿನ ಮುಖಂಡರುಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣ ​ಕಾರ್ಯಕ್ರಮಗಳು
1ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್‍ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದುಅಅಅಅಅಅಗ್ರಾಮೀಣ ನೀರು ಸರಬರಾಜು
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಗ್ರಾಮದ ಸದಸ್ಯರುಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
1ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದುಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
1ರೈತ ಕುಟುಂಬಗಳು ವಿಷಜಂತುಗಳಿಂದ ಆಕಸ್ಮಿಕ ಸಾವು ಹೊಂದಿದಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಪರಿಹಾರ ಹಣ ಪಡೆಯಲು ಸಹಕಾರ ನೀಡುವುದುಅಅಅಅಅಸಚಿವಾಲಯ ಆರ್ಥಿಕ ಸೇವೆಗಳು
1ಶಾಲಾ ಮಕ್ಕಳಿಗೆ ಕ್ರೀಡೆಗಳನ್ನು ಪ್ರೋತ್ಸಾಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಂಗನವಾಡಿಗಳ ಉನ್ನತೀಕರಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳಿಗೆ ಯೋಗ ಕಲಿಕೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ