GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
56 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕಾಳಮ್ಮ ಬೋವಿಶಿಕ್ಷಣ ಇಲಾಖೆ
5ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಕಾಳಮ್ಮ ಬೋವಿಶಿಕ್ಷಣ ಇಲಾಖೆ
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ