GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14 ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಬುರಡೀಕಟ್ಟಿ ಗ್ರಾಮದಲ್ಲಿ ಸಮಗ್ರ ಅಭಿವೃದ್ದಿಯ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಬುರಡೀಕಟ್ಟಿ ಗ್ರಾಮದಲ್ಲಿ ನಂಬರ್ ಒಂದು ಮತ್ತು ಎರಡರ ಅಂಗನವಾಡಿ ಮಕ್ಕಳಿಗೆ ಸರಿಯಾದ ಸೌಲಭ್ಯ ದೊರಕುವಂತೆ ನೊಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಬುರಡೀಕಟ್ಟಿ ಗ್ರಾಮದಲ್ಲಿರುವ ಅರ್ಹ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರಕುವಂತೆ ನೊಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಹೊಲಬಿಕೊಂಡ ಗ್ರಾಮದ ವ್ಯಾಪ್ತಿಯಲ್ಲಿ ತಾಯಿ ಮರಣ ಮತ್ತು ಶಿಶು ಮರಣ ಕಡಿಮೆ ಮಾಡಲು ಜನರಿಗೆ ಜಾಗೃತಿ ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಹೊಲಬಿಕೊಂಡ ಗ್ರಾಮದಲ್ಲಿ ಅರ್ಹ ಪಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಕೊಡಿಸುವುದುಕಂದಾಯ