GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಹನಮವ್ವ ಮಾದರಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸರ್ವ ಎಸ್ ಡಿ ಎಮ್ ಸಿ ಸದಶ್ಯರುಶಿಕ್ಷಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಗ್ರಾಮದ ಆಶಾ ಕಾರ್ಯಕರ್ತರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯತಿ ಸರ್ವ ಆಡಳಿತ ಮಂಡಳಿ ಸೇರಿ ಸ್ವಚ್ಚ ಭಾರತ ಮಿಷನ್ ಯೋಜನೆಯ ಬಗ್ಗೆ ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ