GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದ ಶಾಲಾ ಬಿಟ್ಟ ವಿದ್ಯಾರ್ಥಿಗಳುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರಿತಿಸುವುದಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗರ್ಭಿಣಿ ಸ್ತ್ರೀಯರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ಸರಕಾರಿ ಶಾಲೆಯ ಮಕ್ಕಳಿಗೆ ಕ್ರೀಡಾಕುಟ ಎರ್ಪಡಿಸುವುದುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರ್ಗತಿಕ ಪಲಾನುಭವಿಗಳನ್ನು ಗರಿತಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯತಿ ವ್ಯಾಪ್ತಿಯ ಜನತೆಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ