GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು6 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಎಲ್ಲ ಮಕ್ಕಳನ್ನು ಶಾಲೆಗೆ ದಾಖಲಾಗುವಂತೆ ಮಾಡಬೆಕುಶಿಕ್ಷಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗರ್ಭಿಣಿ ಸ್ತ್ರೀಯರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ಸರಕಾರಿ ಶಾಲೆಯ ಮಕ್ಕಳಿಗೆ ಕ್ರೀಡಾಕುಟ ಎರ್ಪಡಿಸುವುದುಶಿಕ್ಷಣ ಇಲಾಖೆ
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರ್ಗತಿಕ ಪಲಾನುಭವಿಗಳನ್ನು ಗುರುತಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯತಿ ವ್ಯಾಪ್ತಿಯ ಜನತೆಗೆ ರಾಷ್ಟ್ರೀಯ ಹಬ್ಬಗಳ ಪರಿಕಲ್ಪನೆ ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಗ್ರಾಮದ ಕೂಲಿಕಾರರು ಮತ್ತು ಸಣ್ಣವ್ಯಾಪಾರಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಹನಮಸಾಗರ ಗ್ರಾಮದ ಸಮಸ್ತ ನಾಗರಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ