GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಕಾಟಾಪೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಕೃಷಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಇಲ್ಲಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಇಲ್ಲಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಇಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಇಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ