GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸಂಬಂದ ಪಟ್ಟ ಮುಖ್ಯ ಶಿಕ್ಷಕರುಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮುಖ್ಯ ಶಿಕ್ಷಕರುಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅದಿಕಾರಿಸಮಾಜ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಆರೋಗ್ಯಕುಟುಂಬ ಕಲ್ಯಾಣ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾಕುಟುಂಬ ಕಲ್ಯಾಣ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಿಕ್ಷಕರುಶಿಕ್ಷಣ ಇಲಾಖೆ
4ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾ ಇಲಾಖೆಯುವ ಮತ್ತು ಕ್ರೀಡೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ನ್ಯಾಯ ಬೆಲೆ ಅಂಗಡಿಯವರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅದಿಕಾರಿಗಳುಸಮಾಜ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ