GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸಹಾಯಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದು29ಶಿಕ್ಷಣ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದು36ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು 26ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದು62ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು 225ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು 3ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು 20ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು 25ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು5ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುhanamappa joginಸಮಾಜ ಕಲ್ಯಾಣ ಇಲಾಖೆ