GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳನ್ನು ದಾಖಲಾಗುವಂತೆ ಮಾಡುವದು ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳನ್ನು ದಾಖಲಾಗುವಂತೆ ಮಾಡುವದು ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಎಲ್ಲಾ ಗರ್ಭಿಣಿಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಭಿಣಿ ಸ್ರ್ತೀಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾ ಕಾರ್ಯಕತರು ಮತ್ತು ಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ತಿಂಗಳಿಗೊಮ್ಮೆ ಶಾಲಾ ಮಕ್ಕಳ ತಪಾಸಣೆ ನಡೆಸುವದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಶಿಕ್ಷಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಅಂಗನವಾಡಿ ಶಾಲಾ ಮಕ್ಕಳಿಗೆ ಮದ್ಯಾಹ ಪೌಷ್ಠಿಕ ಅಹಾರ ನಿಡುವದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರು ಮತ್ತು ಶಾಲೆಯ ಶಿಕ್ಷಕರುಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಯಾವುದು ಇಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಪಂಚಾಯತ ಸದಸ್ಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಪಂಚಾಯತ ಸದಸ್ಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ತಲಾಟಿಕಂದಾಯ
2ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಾರ್ವ ಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಶಿವನಮ್ಮ ಜಾತ್ರಾ ವಣಗೇರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಶರಣಬಸವೇಶ್ವ ಜಾತ್ರಾ ತಳುವಗೇರಾಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ