GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲ ಮಕ್ಕಳನ್ನು ಶಾಲೆಗೆ ದಾಖಲಾಗುವಂತೆ ಮಾಡಬೆಕುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಎಲ್ಲ ಮಕ್ಕಳನ್ನು ಶಾಲೆಗೆ ದಾಖಲಾಗುವಂತೆ ಮಾಡಬೆಕುಶಿಕ್ಷಣ ಇಲಾಖೆ
11ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
10ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಬಿಣಿಯರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸಮಾಜಕಲ್ಯಾಣ ಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಮಕ್ಕಳ ತಾಯಂದಿರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲ ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
10ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಆದಪ್ಪ ಕೂಡ್ಲೂರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಚಂದ್ರಶೇಖರ ಕುಂಬಾರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ