GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಹನಮಪ್ಪ ದೊಡ್ಡಪ್ಪ ಬಿಜಕಲ್ಲ ಸಾ: ಕಂದಕೂರಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಜೀಯಾ ಬೇಗಂ ಮಹ್ಮದಲಿ ಸಾ: ಕಂದಕೂರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ