Ward Number | Description | Beneficiary Details | Department |
1 | ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದು | ಸಂಗನಾಳ ಗ್ರಾಮದ ಎಲ್ಲಾ ರೈತರಿಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು. | pupblic | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |
1 | ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು. | public | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |
1 | ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು. | pupblic | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು. | pupblic | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಗ್ರಾಮದ ಅರಳಿಕಟ್ಟೆ/ ದೇವಸ್ಥಾನದ ಅಂಗಳದಲ್ಲಿ ದನಕರು/ ಸಾಕು ಪ್ರಾಣಿಗಳನ್ನು ಕಟ್ಟಿಹಾಕಿ ಅಶುಚಿತ್ವ ಮಾಡದಂತೆ ತಿಳುವಳಿಕೆ ನೀಡುವುದು | public | ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ |
1 | ನೀರಿನ ಅಂತರ್ ಜಲವೃದ್ಧಿ ಕಾಪಾಡಲು ಇರುವ ಸ್ಕೀಮ್ಗಳ ಬಗ್ಗೆ ಅರಿವು ಮೂಡಿಸಿ ಪ್ರಯೋಜನ ಪಡೆಯಲು ತಿಳಿಸುವುದು | public | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
2 | ಕುಟುಂಬದ ಸಾಕು ಪ್ರಾಣಿಗಳ ಗಂಜಲ ಇತರೆಯನ್ನು ಬೀದಿ ಮೋರಿಗೆ ಬಿಡದಂತೆ ಅರಿವು ಮುಡಿಸುವುದು | public | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
1 | ಬೆಳೆ ವಿಮೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ ಬೆಳೆ ವಿಮೆ ಮಾಡಿಸಲು ಪ್ರೇರಣೆ ನೀಡುವುದು | public | ಕೃಷಿ ಇಲಾಖೆ |
1 | ತಮ್ಮ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಇತರರಿಗೆ ಮಾದರಿಯಾಗುವ ಕುಟುಂಬದ ಮುಖ್ಯಸ್ಥರು & ಸದಸ್ಯರನ್ನು ಗ್ರಾಮಸಭೆ/ ವಾರ್ಡ್ಸಬೆಗಳಿಗೆ ವಿಶೇಷವಾಗಿ ಆಹ್ವಾನಿಸಿ ಗೌರವಿಸುವುದು. | public | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |