GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಹರ್ಷತಾ ತಂದಿ ಹನಮಪ್ಪ ಗುರಿಕಾರಶಿಕ್ಷಣ ಇಲಾಖೆ
2ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಇತರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾರ್ವಜನಿಕ ದನಕರು/ ಸಾಕುಪ್ರಾಣಿಗಳು ಕುಡಿಯುವ ನೀರಿನ ತೊಟ್ಟಿಗಳ ಹತ್ತಿರ ಮೈ ತೊಳೆಯುವುದು/ ಬಟ್ಟೆ ಒಗೆಯುವುದು ಇತರೆ ಚಟುವಟಿಕೆಗಳಿಗೆ ಆಸ್ಪದ ಮಾಡದೆ, ಪ್ರಾಣಿಗಳಿಗೆ ನೀರು ಕುಡಿಯಲು ಮಾತ್ರ ಉಪಯೋಗಿಸುವಂತೆ ತಿಳುವಳಿಕೆ ನೀಡುವುದುಬಸಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹೋಟಲ್/ ಅಂಗಡಿ/ ಮಾಂಸ ಮಾರಾಟ ಅಂಗಡಿಗಳ ಹತ್ತಿರ ಶುಚಿತ್ವ ಕಾಪಾಡಲು ತಿಳುವಳಿಕೆ ನೀಡುವುದುಹನಮಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶಾಲಾ ಮೈದಾನ/ ಸರ್ಕಾರಿ ಭೂಮಿಯಲ್ಲಿ ತರಕಾರಿ/ ಹಣ್ಣಿನ ಗಿಡ ಬೆಳೆಸಿ ಶಾಲೆ/ ಅಂಗನವಾಡಿಗಳಿಗೆ ಸರಬರಾಜು ಮಾಡಿ ಅಪೌಷ್ಠಿಕತೆ ನಿವಾರಿಸುವುದು.ಸಂಗಪ್ಪತೋಟಗಾರಿಕೆ-ರೇಷ್ಮೆ ಇಲಾಖೆ
1ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಷಚಂದಾಲಿಂಗಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಉಚಿತ ಕಾನೂನು ಅರಿವು ಶಿಬಿರಗಳನ್ನು ಏರ್ಪಡಿಸುವುದುಹನಮಂತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿ ಹಾಗೂ ಇತರೆ ಇಲಾಖೆಗಳಲ್ಲಿ ದೊರೆಯುವ ಸೇವೆಗಳು ಹಾಗೂ ಚೆಕ್ ಲಿಸ್ಟ್ ಮಾಹಿತಿವೀರುಪಾಕ್ಷಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಸಾರ್ವಜನಿಕ ಆಟದ ಮೈದಾನಗಳ ನಿರ್ಮಾಣಮಾರುತೇಪ್ಪಶಿಕ್ಷಣ ಇಲಾಖೆ