GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಊರಿನ ಗುರು ಹಿರಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಗ್ರಾ ಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಸಂಘ ಸಂಸ್ಥೆಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಯಮನೂರ ಮತ್ತು ಸಹಯೊದ್ಯಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ