GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಎಲ್ಲಾ ಹೆರಿಗೆಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ