GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುರವಿಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಶ್ವೇತಾ ಎಂ ಜಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗಾನವಿಶಿಕ್ಷಣ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಮನೋಜ್ ಕೆ ಸಿಶಿಕ್ಷಣ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಎಂ ಅರ್ ಮಂಜುಯುವ ಮತ್ತು ಕ್ರೀಡೆ
3ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಎಂ ಕೆ ರಾಧಕೃಷ್ಣಯುವ ಮತ್ತು ಕ್ರೀಡೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸುರೇಶಸಮಾಜ ಕಲ್ಯಾಣ ಇಲಾಖೆ