GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮುಖ್ಯ ಶಿಕ್ಷಕರುಶಿಕ್ಷಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಶಿಶು ಯೋಜನಾ ಅಭಿವೃದ್ದಿ ಅಧಿಕಾರಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಮುಖ್ಯ ಶಿಕ್ಷಕರುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮ ಲೆಕ್ಕಾಧಿಕಾರಿಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಆಹಾರ ಪರಿವೀಕ್ಷಕರುಕಂದಾಯ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುವೈಧ್ಯಾಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ