GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ದಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು,ಅಧ್ಯಕ್ಷರು,ಕಾರ್ಯದರ್ಶಿ,ಉಪಾಧ್ಯಕ್ಷರು,ಹಾಗೂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಎಲ್ಲಾ ಅರ್ಹ ಫಲಾನುಭವಿಗಳಿಗೆ ವಿತರಣೆಕಂದಾಯ