GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಕೆ ಶೆಟ್ಟಹಳಪ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಂಗನವಾಡಿ ಸೂಪರ್ ಪವೈಸರ್ ಸಿಡಿಪಿಓ ಹಾಗೂ ಆರೋಗ್ಯ ಅಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ