GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ವೈಧ್ಯಾದಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ