GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಎಲ್ಲಾ ಗರ್ಭಿಣಿ ಮಹಿಳೆಯರಿಗೂ ಕೂಡಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಎಲ್ಲಾ ಹೆರಿಗೆಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲಾ ಮಕ್ಕಳಿಗೂಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಎಲ್ಲಾ ಅರ್ಹ ಕುಟುಂಬಗಳಿಗೂಸಹಕಾರ