GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಗಳು ಮತ್ತು ಸಿ ಡಿ ಪಿ ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ವೈಧ್ಯಾಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾ ಪಂ ಅಧ್ಯಕ್ಷರು ಹಾಗೂ ಗ್ರಾ ಪಂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ