GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯ ಶೀಕ್ಷಕರು ಹಾಗೂ ಶಿಕ್ಷಕರ ವೃಂದದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಅಧ್ಯಕ್ಷರು ಉಪಾಧ್ಯಕ್ಷರು ಹಾಘೂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿಡಿಪಿಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿಡಿಪಿಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ವೈದ್ಯಾಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿ ಸಿಬ್ಬಂದಿ ವರ್ಗಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ವಾಟರ್ ಮ್ಯಾನ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮದ ಹಬ್ಬ/ಜಾತ್ರೆ/ಉತ್ಸವ/ಹರಿದಿನಗಳಲ್ಲಿ ಮುಂಚಿತವಾಗಿ ಸಮುದಾಯದ ಮುಖಂಡರ ಸಭೆ ಸೇರಿ ಕುಳಿತು ಚರ್ಚಿಸಿ ಶಾಂತಿಯುತವಾಗಿ ಆಚರಿಸಲು ಪ್ರೇರಣೆ ನೀಡುವುದು.ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ಥಳೀಯ ಅಂಚೆ ಕಛೇರಿಯಲ್ಲಿ ಜೀವವಿಮೆ ಮಾಡಿಸಲು ಪ್ರೇರಣೆ ನೀಡುವುದು.ಪೋಸ್ಟ್ ಮಾಸ್ಟರ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅದೇ ಗ್ರಾಮದಲ್ಲಿ ಅಭ್ಯವಿರುವ ನಿವೃತ್ತ ಶಿಕ್ಷಕರುಗಳಿಗೆ ಬೋಧನೆಗೆ ಅವಕಾಶ ಕಲ್ಪಿಸುವುದುನಿವೃತ್ತ ಶಿಕ್ಷಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಚತೆಯ ಅರಿವು ಮೂಡಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಗುರುತಿಸುವಿಕೆಫಲಾನುಭವಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುದ್ದ ಕುಡಿಯುವ ನೀರು ಘಟಕಗಳ ನಿರ್ಮಾಣ +ಸ್ಮಾರ್ಟ್ ಕಾರ್ಡ ಗಳು ಫಲಾನುಭವಿಗಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರುದ್ರಭೂಮಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದುಫಲಾನುಭವಿಗಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಪಾಠಶಾಲಾ ಮ್ಕಕಳಿಂದ ಅರಿವು ಕಾರ್ಯಕ್ರಮಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ