GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ ಕೆ ಜಿ ಮತ್ತು ಯುಕೆ ಜಿ ತರಗತಿ ಪ್ರಾರಂಭಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಮಕ್ಕಳಿಗೆ ಸಮುದಾಯದವರಿಂದ ಉಚಿತ ಸಮವಸ್ತ್ರ ವಿತರಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಮಕ್ಕಳಿಗೆ ಸಮುದಾಯದಿಂದ ಉಚಿತ ಸಮವಸ್ತ್ರ ವಿತರಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಮಕ್ಕಳಿಗೆ ಸಮುದಾಯದವರಿಂದ ಉಚಿತ ಸಮವಸ್ತ್ರ ವಿತರಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ರೋಟರಿ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ಕನ್ನಡ ಇಂಗ್ಲಿಷ್ ನಿಘಂಟು ವಿತರಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ನವೀನ್ ಕೆ ರವರಿಂದ ಶಾಲೆಗಳಿಗೆ ಪಠ್ಯೋಪಯೋಗಿ ಸಲಕರಣೆಗಳು ಮತ್ತು ಪೀಠೋಪಕರಣಗಳನ್ನು ಕೊಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಸೂಪರ್ ವೈಸರ್ ಮತ್ತು ಸಿ.ಡಿ.ಪಿ.ಓ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಎಂ ಜಿ ಎನ್ ಆರ್ ಇ ಜಿ ಎಸ್ ನಡಿ ಕೆಲಸ ನಿರ್ವಹಿಸಿರುವ ಕೂಲಿ ಕಾರ್ಮಿಕರಿಗೆ ಕೈವಚ ಪ್ಲಾಸ್ಕ್ ಊಟದ ಡಬ್ಬಿ ಮತ್ತು ಟೋಪಿಗಳ ವಿತರಣೆ ಜೆ ಕೆ ಸಿಮೆಂಟ್ ವಿತರಕರಿಂದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ವೈಧ್ಯಾದಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಎಲ್ ಐ ಸಿ ಮದ್ದೂರು ವತಿಯಿಂದ ಗ್ರಾಮ ಘೋಷಣೆ ಮಾಡಿ ಸೋಲಾರ್ ದೀಪ ಅಳವಡಿಕೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಕ್ರೆಜಿಲ್ ಸಂಸ್ಥೆ ಬೆಂಗಳೂರು ರವರ ಸಹಯೋಗದೊಂದಿಗೆ ಸ್ಮಶಾನದಲ್ಲಿ ಗಿಡ ನೆಡುವುದು ಮತ್ತು ನಿರ್ವಹಣೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಶುಚಿತ್ವ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಬಿ ಸಿ ಎಂ ಹಾಸ್ಟೆಲ್ ಬಳಿ ಚಾಂಷುಗರ್ಸ್ ವತಿಯಿಂದ ಇಂಗು ಗುಂಡಿ ನಿರ್ಮಾಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಚಂದ್ರೇಶ್ ರವರಿಂದ ನೀರಿನ ತೊಂಬೆ ಮತ್ತು ಸಾರ್ವಜನಿಕ ನಲ್ಲಿಗಳಿಗೆ ನಲ್ಲಿಗಳನ್ನು ಅಳವಡಿಸಿ ಶುಚಿತ್ವ ಕಾಪಾಡುವ ಬಗ್ಗೆ ಅರಿವು ಮೂಡಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಕೌಟಿಲ್ಯ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಸಾವಯವ ಕೃಷಿ ಉತ್ತೇಜನ ಸಂಬಂಧ ಕಾರ್ಯಗಾರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ